Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಇರಾನ್ ಗೆ 48 ಗಂಟೆಯ ಕೊನೆಯ ಗಡುವು ನೀಡಿದ ಡೊನಾಲ್ಡ್ ಟ್ರಂಪ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
donald trump

ಸಮಯ ಮೀರುತ್ತಿದೆ. 48 ಗಂಟೆಯೊಳಗಾಗಿ ಇರಾನ್ ಒಪ್ಪಂದಕ್ಕೆ ಬಾರದೇ ಇದ್ದರೆ ಪರಿಣಾಮ ಕೆಟ್ಟದಾಗಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಹರ್ಮುಜ್ ಮುಕ್ತಗೊಳಿಸುವ ಕುರಿತು ಒಪ್ಪಂದಕ್ಕೆ ಬರುವಂತೆ ಇರಾನ್ ಗೆ ನೀಡಿದ್ದ 15 ದಿನಗಳ ಗಡುವು ಮುಗಿಯಲಿದೆ. 48 ಗಂಟೆಗಳ ಕಾಲ ಮಾತುಕತೆ ಬರಲು ಕೊನೆಯ ಎಚ್ಚರಿಕೆ ಆಗಿದೆ. ಸಮಯ ಮೀರುತ್ತಿರುವುದರಿಂದ ಇರಾನ್ ನಿರ್ಧಾರ ಕೈಗೊಳ್ಳಬೇಕು ಎಂದು ಟ್ರಂಪ್ ಹೇಳಿದ್ದಾರೆ.

ನಾನು ನೀಡಿದ್ದ 10 ದಿನಗಳ ಗಡುವು ಮುಗಿಯಲು 48 ಗಂಟೆಗಳು ಮಾತ್ರ ಉಳಿದಿವೆ. ಹರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಒಪ್ಪಂದಕ್ಕೆ ಬಾರದೇ ಇದ್ದರೆ ದೇವರೇ ನಿಮ್ಮನ್ನು ಕಾಪಾಡಬೇಕು ಎಂದು ಅವರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment