Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಮ್ಯಾನ್ಮರ್ ನಲ್ಲಿ ಭೂಕಂಪನಕ್ಕೆ 2000 ದಾಟಿದ ಸಾವಿನ ಸಂಖ್ಯೆ: ಒಂದು ವಾರ ಮೌನಾಚರಣೆಗೆ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
earthquack

ಮ್ಯಾನ್ಮರ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆಯಾಗಿದ್ದು, ಇನ್ನೂ 219 ಮಂದಿ ನಾಪತ್ತೆಯಾಗಿದ್ದಾರೆ.

ಶುಕ್ರವಾರ ಸಂಭವಿಸಿದ ಭೀಕರ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 2056 ಆಗಿದ್ದು, 3700 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ಮ್ಯಾನ್ಮರ್ ಜುಂಟಾ ಸರ್ಕಾರ ಒಂದು ವಾರಗಳ ಕಾಲ ಮೌನಾಚರಣೆ ಘೋಷಿಸಲಾಗಿದೆ.

ಬ್ಯಾಂಕಾಕ್ ನಲ್ಲಿ ಕೂಡ ಹಲವು ಕಟ್ಟಡಗಳು ಧರೆಗುರುಳಿದ್ದು, 70 ಮಂದಿ ಇನ್ನೂ ಕಟ್ಟಡಗಳ ಆವಶೇಷಗಳಡಿ ಸಿಲುಕಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರಿದಿದೆ.

ಸೋಮವಾರ ಬೆಳಿಗ್ಗೆ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿತ್ತು.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment