Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ವಿದೇಶ

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ದಂಪತಿಗೆ 17 ವರ್ಷ ಜೈಲು: ಪಾಕಿಸ್ತಾನ ನ್ಯಾಯಾಲಯ ತೀರ್ಪು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
imran khan

ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪತ್ನಿಗೆ ಬುಶಾರಾ ಬಿಡಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಪಾಕಿಸ್ತಾನ ತೆಹರಿಕ್‌ ಇ ಇನ್ಸಾಫ್‌ ಪಕ್ಷದ ನಾಯಕ ಇಮ್ರಾನ್‌ ಮತ್ತು ಪತ್ನಿ ಬುಶಾರಾ ಬಿಡಿ ಅವರನ್ನು ತೋಶಾಖಾನಾ 2 ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಲಾಗಿದ್ದು, 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ ಇಬ್ಬರಿಗೂ ತಲಾ 1.64 ಕೋಟಿ ರೂ. ದಂಡ ವಿಧಿಸಲಾಗಿದೆ.

೨೦೨೧ರಲ್ಲಿ ಸೌದಿ ದೊರೆ ಮೊದಲ ಬಾರಿ ಪಾಕಿಸ್ತಾನಕ್ಕೆ ಮೊದಲ ಬಾರಿ ಭೇಟಿ ನೀಡಿದಾಗ ನೀಡಿದ್ದ ದುಬಾರಿ ಉಡುಗೊರೆಗಳನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡಿದ್ದರು. ಉಡುಗೊರೆಗಳು ದೇಶದ ಆಸ್ತಿಯಾಗಿದ್ದು, ಮಾರಾಟ ಮಾಡಲು ಪ್ರಧಾನಿಗೆ ಹಕ್ಕು ಇಲ್ಲ ಎಂದು ವಾದಿಸಲಾಗಿತ್ತು.

ಪಾಕಿಸ್ತಾನದ ಪಿನಾಲ್‌ ಕೋಡ್‌ ಮತ್ತು ನಂಬಿಕೆ ದ್ರೋಹ ಸೆಕ್ಷನ್‌ 407ರ ಅಡಿಯಲ್ಲಿ ಇಮ್ರಾನ್‌ ಖಾನ್‌ ಮತ್ತು ಪತ್ನಿಗೆ ತಲಾ 10 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ವಿವಿಧ ಸೆಕ್ಷನ್‌ ಅಡಿಯಲ್ಲಿ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಬ್ಬರಿಗೂ ವಯಸ್ಸಾಗಿದೆ ಎಂದು ಪತ್ನಿ ಮಹಿಳೆ ಎಂಬ ಕಾರಣಕ್ಕೆ ಶಿಕ್ಷೆಯ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗಿದೆ ಎಂದು ತೀರ್ಪಿನಲ್ಲಿ ಕೋರ್ಟ್‌ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment