Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ವಿದೇಶ

ಯುದ್ಧಕ್ಕಾಗಿ ಅಮೆರಿಕ ಪ್ರತೀ ದಿನ 8500 ಕೋಟಿ ರೂ. ವೆಚ್ಚ: ಪ್ರತೀ ಸೆಕೆಂಡ್‌ ಗೆ 9.8 ಲಕ್ಷ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
us iran war

ಇರಾನ್‌ ಮೇಲೆ ಅಮೆರಿಕ ನಡೆಸುತ್ತಿರುವ ಯುದ್ಧಕ್ಕಾಗಿ ಅಮೆರಿಕ ಪ್ರತೀ ದಿನ 8455 ಕೋಟಿ ರೂ. ವೆಚ್ಚ ಮಾಡುತ್ತಿದೆ. ಇದುವರೆಗೆ ಒಟ್ಟಾರೆ 2.63 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ ಎಂದು ವರದಿ ಹೇಳಿದೆ.

ಇರಾನ್‌ ಮೇಲೆ ಅಮೆರಿಕ ಯುದ್ಧ ಸಾರಿ 31 ದಿನಗಳು ಕಳೆದಿವೆ. ಯುದ್ಧದ ತೀವ್ರತೆಯನ್ನು ಕೆಲವು ದಿನಗಳ ಮಟ್ಟಿಗೆ ಅಮೆರಿಕ ಕಡಿಮೆ ಮಾಡಿದ್ದರೂ ಅದರ ವೆಚ್ಚ ಭಾರೀ ಪ್ರಮಾಣದಲ್ಲಿದೆ.

ಇರಾನ್‌ ವಿರುದ್ಧದ ಯುದ್ದಕ್ಕಾಗಿ ಅಮೆರಿಕ ಪ್ರತೀದಿನ 890 ದಶಲಕ್ಷ ಡಾಲರ್‌ ಅಂದರೆ ಸುಮಾರು 8455 ಕೋಟಿ ರೂ. ವೆಚ್ಚ ಮಾಡುತ್ತಿದೆ. ಅಂದರೆ ಪ್ರತೀ ಸೆಕೆಂಡ್‌ ಗೆ ಆಗುತ್ತಿರುವ ಖರ್ಚು 9.8 ಲಕ್ಷ ರೂಪಾಯಿಗಳು!

ಸ್ಟಾಕ್‌ ಹೋಂ ಇಂಟರ್‌ ನ್ಯಾಷನಲ್‌ ಪೀಸ್‌ ರಿಸರ್ಚ್‌ ಸೆಂಟರ್‌ ಸಂಸ್ಥೆ ಯುದ್ಧದ ಖರ್ಚು ವೆಚ್ಚಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಬಿಡುಗಡೆ ಮಾಡಿದೆ.

ವೆಚ್ಚದಲ್ಲಿ ಬಹುತೇಕ ಭಾಗ ಕ್ಷಿಪಣಿಗಳ ಬಳಕೆಗೆ ಹೋಗುತ್ತಿದ್ದು, ವೆಚ್ಚದಲ್ಲಿ ಶೇ.೨೭ರಷ್ಟು ಪಾಲು ಅಂದರೆ 245 ದಶಲಕ್ಷ ಡಾಲರ್ (2375.5 ಕೋಟಿ ರೂ.) ಕ್ಷಿಪಣಿಗಳ ಬಳಕೆಗೆ ಹೋಗುತ್ತಿದೆ. ನೌಕಾಪಡೆ ದಾಳಿಗೆ 155 ದಶಲಕ್ಷ ಡಾಲರ್ 1472.5 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ‌

ಥಾಡ್‌, ಪೇಟ್ರಿಯಾಟ್‌ ಬ್ಯಾಟರಿಸ್ ಮುಂತಾದ ದಾಳಿ ನಿಗ್ರಹ ತಂತ್ರಜ್ಞಾನಗಳಿಗೆ ‌95 ದಶಲಕ್ಷ ಡಾಲರ್‌ ಅಂದರೆ ಸುಮಾರು 902.5 ಕೋಟಿ ರೂ. ಬಳಕೆಯಾಗುತ್ತಿದೆ. ಗುಪ್ತಚರ ಮಾಹಿತಿ ಸಂಗ್ರಹಕ್ಕಾಗಿ 427.5 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಇದರ ನಡುವೆ ಸರಕು ಸಾಗಾಣೆಯಂತಹ ಸಣ್ಣಪುಟ್ಟ ಕೆಲಸಗಳಿಗೆ ಪ್ರತೀದಿನ 30 ದಶಲಕ್ಷ ಡಾಲರ್‌ (ಸುಮಾರು 245 ಕೋಟಿ ರೂ.) ಬಳಸಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment