Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ವಿದೇಶ

ಹೊಸ ವರ್ಷಾಚರಣೆ ವೇಳೆ ಸ್ವಿಜರ್ಲೆಂಡ್‌ ಬಾರ್‌ ನಲ್ಲಿ ಸರಣಿ ಸ್ಫೋಟ: ಹಲವಾರು ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು

ಹೊಸ ವರ್ಷದ ಸಂಭ್ರಮ ಆಚರಣೆ ವೇಳೆ ಸ್ವಿಜರ್ಲೆಂಡ್‌ ನ ಬಾರ್‌ ನಲ್ಲಿ ಸರಣಿ ಸ್ಫೋಟ ಸಂಭವಿಸಿದ ಪರಿಣಾಮ ಹಲಾವರು ಮಂದಿ ಮೃತಪಟ್ಟಿದ್ದಾರೆ.

ಬುಧವಾರ ತಡರಾತ್ರಿ ಕ್ರಾನ್ಸ್‌ ಮೊಂಟಾನಾ ಎಂಬಲ್ಲಿ ಸ್ಕೀ ರೆಸಾರ್ಟ್‌ (ಪರ್ವತಾರೋಹಿಗಳ ರೆಸಾರ್ಟ್)‌ ಲೇ ಕಾನ್ಸಲ್ಟೇಷನ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌ ನಲ್ಲಿ ಈ ದುರಂತ ಸಂಭವಿಸಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ದುರಂತಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಚಳಿ ಕಾಯಿಲು ಕಾಡಿನ ನಡವೆ ಬೆಂಕಿ ಹಚ್ಚಿದ್ದರಿಂದ ದುರಂತ ಸಂಭವಿಸಿದೆ ಎಂದ್ ಮಾಧ್ಯಮವೊಂದು ವರದಿ ಮಾಡಿದರೆ, ಹೊಸ ವರ್ಷಾಚರಣೆ ವೇಳೆ ಪಟಾಕಿ ಹೊಡೆದಿದ್ದರಿಂದ ಈ ಘಟನೆ ಆಗಿದೆ ಎಂದು ಮತ್ತೊಂದು ಮಾಧ್ಯಮ ವರದಿ ಮಾಡಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದು, ದಟ್ಟ ಹೊಗೆ ಹಾಗೂ ಬೆಂಕಿಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನೆಯಲ್ಲಿ ಹಲವು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment