Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

ಇರಾನ್‌ ಸುಪ್ರೀಂ ಮೊಜ್ತಬಾ ತಲೆಗೆ 92.47 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
Mojtaba Khamenei

ವಾಷಿಂಗ್ಟನ್‌: ಇರಾನ್‌ ನೂತನ ಸುಪ್ರೀಂ ಹಾಗೂ ಅಯೊತುಲ್ಲಾ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿಯ ಸುಳಿವು ನೀಡಿದರೆ ಅವರ ತಲೆಗೆ ಅಮೆರಿಕ 10 ಮಿಲಿಯನ್‌ ಡಾಲರ್‌ (ಸುಮಾರು 92.47 ಕೋಟಿ ರೂ.) ಬಹುಮಾನ ಘೋಷಿಸಿದೆ.

ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ಗೆ (IRGC) ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಫೋಟೋವನ್ನು ಅಮೆರಿಕದ ಡಿಪಾರ್ಟ್‌ಮೆಂಟ್‌ನ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್‌ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟೀಸ್ ಅಪ್ಲೋಡ್‌ ಮಾಡಿ ನಗದು ಬಹುಮಾನ ಪ್ರಕಟಿಸಿದೆ.

ಈ ವ್ಯಕ್ತಿಗಳು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಯೋಜಿಸುವ, ಸಂಘಟಿಸುವ ಮತ್ತು ಕಾರ್ಯಗತಗೊಳಿಸುವ ಐಆರ್‌ಜಿಸಿಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅದನ್ನು ಟಾರ್‌ ಆಧಾರಿತ ಟಿಪ್‌ಲೈನ್ ಅಥವಾ ಸಿಗ್ನಲ್ ಮೂಲಕ ನಮಗೆ ಕಳುಹಿಸಿ ಎಂದು ಕೇಳಿಕೊಂಡಿದೆ.

ಇರಾನ್‌ ಶೀಘ್ರವೇ ಶರಣಾಗಬಹುದು ಎಂದು ಭಾವಿಸಿದ್ದೇನೆ. ಒಂದು ವೇಳೆ ಶರಣಾಗದೇ ಇದ್ದರೆ ಮುಂದಿನ ವಾರ ಇರಾನ್‌ ಮೇಲೆ ಭಾರೀ ದಾಳಿ ನಡೆಸಲಾಗುವುದು ಎಂದು ಟ್ರಂಪ್‌  ಎಚ್ಚರಿಕೆ ನೀಡಿದ್ದಾರೆ.

ಫೆ.28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿತ್ತು. ಇದಾದ ಬಳಿಕ ಐಆರ್‌ಜಿಸಿಯ ಸೇನಾ ನೆಲೆಗಳು, ಕಚೇರಿಗಳು, ಶಸ್ತ್ರಾಸ್ತ್ರ ತಯಾರಿಸುವ ಫ್ಯಾಕ್ಟರಿಗಳು ಸೇರಿದಂತೆ ಒಟ್ಟು 15,000 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದು ಹಾಕಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment