Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ವಿದೇಶ

World News: ಸಿರಿಯಾದಲ್ಲಿ ಧಂಗೆ: 2 ಪ್ರಮುಖ ನಗರ ಬಂಡುಕೋರರ ವಶ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
siriya
siriya

ಬಂಡುಕೋರರು ಏಕಾಏಕಿ ಅಂತರ್ಯುದ್ಧ ಘೋಷಿಸಿದ ಬೆನ್ನಲ್ಲೇ ದಾಳಿ ಆರಂಭಿಸಿ ಸಿರಿಯಾದ ಎರಡು ಪ್ರಮುಖ ನಗರಗಳನ್ನು ವಶಪಡಿಸಿಕೊಂಡಿದೆ.

ದೇಶ ತೊರೆಯುವಂತೆ ಭಾರತೀಯರಿಗೆ ಸಿರಿಯಾ ವಿದೇಶಾಂಗ ಸೂಚನೆ ನೀಡಿದ ಬೆನ್ನಲ್ಲೇ ಬಂಡುಕೋರರು ದಾಳಿ ನಡೆಸಿದ್ದು, ಸಿರಿಯಾ ಸೇನೆಯನ್ನು ಹಿಮ್ಮೆಟಿಸಿ ಡಾರಾ ಮತ್ತು ಅಲೊಪ್ಪೊ ನಗರಗಳನ್ನು ವಶಪಡಿಸಿಕೊಂಡಿದೆ.

ಸಿರಿಯಾ ಅಧ್ಯಕ್ಷ ಬಾಷರ್ ಅಲ್-ಅಸ್ಸಾದ್ ತೀವ್ರ ಮುಖಭಂಗಕ್ಕೆ ಒಳಗಾಗಿದ್ದು, 2011ರ ದಂಗೆಯ ಜನ್ಮಸ್ಥಳ ಎಂದು ಗುರುತಿಸಲಾದ ಡಾರಾ ನಗರವನ್ನು ಬಂಡುಕೋರರು ವಶಪಡಿಸಿಕೊಂಡಿದ್ದಾರೆ.

ರಾಜಧಾನಿ ಡಮಾಸ್ಕಸ್ ನಿಂದ ೧೦೦ ಕಿ.ಮೀ.ದೂರದಲ್ಲಿರುವ ಡಾರಾ ನಗರವು 2011ರಲ್ಲಿ ಬೃಹತ್ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಅಸ್ಸಾದ್ ಸರ್ಕಾರದ ಆಡಳಿತ ವಿರೋಧಿ ನೀಡಿ ಖಂಡಿಸಿ ಭಿತ್ತಿ ಪತ್ರ ಹಂಚಿದ ಹುಡುಗರನ್ನು ಚಿತ್ರಹಿಂಸೆಗೆ ಗುರಿ ಮಾಡಲಾಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಈ ಹೋರಾಟ ಧಂಗೆಯಾಗಿ  ಬದಲಾಗಿದ್ದು, ಅಲ್ಲಿಂದ ಇಲ್ಲಿಯವರೆಗೆ ನಡೆದ ದಾಳಿ-ಪ್ರತಿದಾಳಿಯಲ್ಲಿ ೫ ಲಕ್ಷಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment