ಇಸ್ರೇಲ್ ನಮ್ಮ ಮೇಲೆ ಮರು ದಾಳಿ ಮಾಡಿದರೆ ಯಾವುದೇ ಸೆಕೆಂಡ್ ನಲ್ಲಿ ತಿರುಗೇಟು ನೀಡಲು ಸಜ್ಜಾಗಿದ್ದೇವೆ ಮತ್ತು ಹಿಂದೆಂದೂ ಬಳಸದ ಶಸ್ತ್ರಾಸ್ತ್ರಗಳನ್ನು ಬಳಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ.
ಇಸ್ರೇಲ್ ಮೇಲೆ 300ಕ್ಕೂ ಹೆಚ್ಚು ಕ್ಷಿಪಣಿ ದಾಳಿ ಮಾಡಿದ್ದ ಇರಾನ್ ಮೇಲೆ ಪ್ರತಿದಾಳಿ ಮಾಡಲು ಪ್ರಧಾನಿ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಇಸ್ರೇಲ್ ಹೇಳಿಕೆ ನೀಡಿದ ಬೆನ್ನಲ್ಲೇ ಇರಾನ್ ಈ ಎಚ್ಚರಿಕೆ ನೀಡಿದೆ.
ಏಪ್ರಿಲ್ 13ರಂದು ಇಸ್ರೇಲ್ ಮೇಲೆ ಇರಾನ್ ದಾಳಿಗೆ ಪ್ರತಿಕ್ರಿಯೆ ನೀಡುವಹಿಂದೆ ಎಂದೂ ಬಳಸದ ಶಸ್ತ್ರಾಸ್ತ್ರ ಬಳಸಬೇಕಾಗುತ್ತೆ: ಇಸ್ರೇಲ್ ಗೆ ಇರಾನ್ ಎಚ್ಚರಿಕೆ ಕುರಿತ ಮುಂದಿನ ಹೆಜ್ಜೆ ಕುರಿತು ಚರ್ಚೆ ನಡೆದಿದೆ ಎಂದು ಇಸ್ರೇಲ್ ಮಿಲಿಟರಿ ಚೀಫ್ ಹೆಜ್ಷಿ ಹಲೇವಿ ತಿಳಿಸಿದ್ದಾರೆ.