Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ದೇಶ

ಇಸ್ರೊ ಮೈಲುಗಲ್ಲು: ವಿಶ್ವದ ಅತ್ಯಂತ ದುಬಾರಿ ನಾಗರಿಕ ಭೂ ಚಿತ್ರಣ ಉಪಗ್ರಹ ಯಶಸ್ವಿ ಉಡಾವಣೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
isro

ವಿಶ್ವದ ಅತ್ಯಂತ ದುಬಾರಿ ನಾಗರಿಕ ಭೂ ಚಿತ್ರಣ ಉಪಗ್ರಹ NISAR (NASA-ISRO ಸಿಂಥೆಟಿಕ್ ಅಪರ್ಚರ್ ರಾಡಾರ್ ಸ್ಯಾಟಲೈಟ್) ಬುಧವಾರ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಈ ಮೂಲಕ ಭಾರತೀಯ ಬಾಹ್ಯಕಾಶ ಸಂಸ್ಥೆ ಹೊಸ ಮೈಲುಗಲ್ಲು ಸಾಧಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಸಂಜೆ 5.40ಕ್ಕೆ ಭೂ ಚಿತ್ರಣ ಉಪಗ್ರಹ ಯಶಸ್ವಿಯಾಗಿ ಉಡಾವಣೆಗೊಂಡಿದೆ ಎಂದು ಇಸ್ರೊ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತು ಅಮೆರಿಕಾದ  ನಾಸಾ ಸಹಯೋಗದಲ್ಲಿ ಸಿದ್ಧಪಡಿಸಲಾದ ಉಪಗ್ರಹವನ್ನು ಹೊತ್ತ GSLV (ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್)-F16 ರಾಕೆಟ್ ಉಡಾವಣೆಗೊಂಡಿದೆ.

“ಲಿಫ್ಟ್ ಆಫ್ (ಯಶಸ್ವಿ ಉಸಾವಣೆ). ಮತ್ತು ನಾವು ಲಿಫ್ಟ್ ಆಫ್ (ನಾವು ಯಶಸ್ವಿಯಾಗಿದ್ದೇವೆ) ಆಗಿದ್ದೇವೆ! NISAR ಆನ್‌ಬೋರ್ಡ್‌ನೊಂದಿಗೆ GSLV-F16 ಯಶಸ್ವಿಯಾಗಿ ಉಡಾವಣೆಗೊಂಡಿದೆ ಎಂದು ಇಸ್ರೋ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಈ ಉಡಾವಣೆಯು ಭಾರತ ಉಪಗ್ರಹ ತಂತ್ರಜ್ಞಾನದಲ್ಲಿ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳುವಲ್ಲಿ ಒಂದು ದೊಡ್ಡ ಹೆಜ್ಜೆಯಾಗಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದರು.

ಭೂಕಂಪನ, ಜ್ವಾಲಾಮುಖಿ ಸೇರಿದಂತೆ ಪ್ರಕೃತಿ ವಿಕೋಪಗಳ ಮೇಲೆ ಈ ಉಪಗ್ರಹ ಅಧ್ಯಯನ ನಡೆಸಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment