Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಕಾಲ್ತುಳಿತ ದುರಂತ ತಡೆಗೆ ಜನದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
rcb fans

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಪುನರಾವರ್ತಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ.

ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ  ಬಿಡುಗಡೆ ಮಾಡಿದೆ.

ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.

ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್​​ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment