Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: 6 ಲಕ್ಷ ವಿದ್ಯಾರ್ಥಿಗಳು ಪಾಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
puc result

ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 7 ಲಕ್ಷ ವಿದ್ಯಾರ್ಥಿಗಳ ಪೈಕಿ 6 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಗುರುವಾರ ಮಧ್ಯಾಹ್ನ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ಹಾಗೂ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿನಿ ಅದಿತಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ.74ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.12.5ರಷ್ಟು ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶ ಬಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಅರ್ಚನಾ ಸಂಗೀತಾ ಕಲಾ ವಿಭಾಗದಲ್ಲಿ 598 ಅಂಕ ಪಡೆದು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಒಂದೇ ಕಾಲೇಜಿನ ಇಬ್ಬರು ಪ್ರಥಮ ಸ್ಥಾನ ಹಂಚಿಕೊಂಡಿರುವುದು ವಿಶೇಷ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment