Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಹಣಕ್ಕಾಗಿ ಸೀಸೆರಿಯನ್ ಹೆರಿಗೆ ಮಾಡಿದರೆ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
dinesh gundu rao

ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸೋಮವಾರ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿಲ್ಲ ಎಂದರು

ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ  ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು  ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment