Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬ್ಯಾನರ್ ವಿಷಯದಲ್ಲಿ ಜಟಾಪಟಿ: ಶ್ರೀರಾಮುಲು, ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಿಂದ ಫೈರಿಂಗ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು

ಬ್ಯಾನರ್ ಹಾಕಿಸುವ ವಿಚಾರದಲ್ಲಿ ಬಿಜೆಪಿ ಮುಖಂಡರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಣಗಳ ನಡುವೆ  ಉಂಟಾದ ಹೊಡೆದಾಟ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.  ಶ್ರೀರಾಮುಲು ಹಾಗೂ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ ಘಟನೆ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ವಾಲ್ಮೀಕಿ ಪುತ್ಥಳಿ ಅನಾವರಣದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವಾಗ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನೇತೃತ್ವದ ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ಹೊಡೆದಾಟಕ್ಕೆ ತಲುಪಿದೆ.

ಹೊಡೆದಾಟದ ವೇಳೆ ಸ್ಥಳಕ್ಕೆ ಶ್ರೀರಾಮುಲು ಆಗಮಿಸಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ತಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಆದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಲಾಠಿಪ್ರಹಾರ ನಡೆಸಿದ್ದಾರೆ.

ಶ್ರೀರಾಮುಲು ಶಾಸಕ ಆಪ್ತ ನಾರಾ ಭರತ್ ರೆಡ್ಡಿ ಅವರ ಸತೀಶ್ ರೆಡ್ಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜನಾರ್ದನ ರೆಡ್ಡಿ ನೆಲದ ಮೇಲೆ ಬಿದ್ದಿದ್ದ ಬುಲೆಟ್ ತೆಗೆದು ಪ್ರದರ್ಶಿಸಿದ್ದು, ಶ್ರೀರಾಮುಲು ಬೆಂಬಲಿಗರ ಗುಂಡಾಗಿರಿಯನ್ನು ಖಂಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment