Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

CET 2026 ವೇಳಾಪಟ್ಟಿ ಪ್ರಕಟ: ಜ.17ರಿಂದ ಅರ್ಜಿ ಸಲ್ಲಿಕೆ ಆರಂಭ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 40 ವೀಕ್ಷಣೆಗಳು
cet exam 2026

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ‌ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ‌ಸಚಿವ ಡಾ.ಎಂ.ಸಿ ಸುಧಾಕರ್ ಮತ್ತು ವೈದ್ಯಕೀಯ ಸಚಿವ ಶರಣು ‌ಪ್ರಕಾಶ್ ಪಾಟೀಲ್ ವೇಳಾಪಟ್ಟಿ ಪ್ರಕಟಿಸಿದರು.

ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಇದೇ ವೇಳೆ ಸಿಇಟಿ ವೇಳಾಪಟ್ಟಿ ಜೊತೆಗೆ ಪಿಜಿಸಿಇಟಿ, ಕೆಸೆಟ್ ಪರೀಕ್ಷೆಗಳಿಗೂ ವೇಳಾಪಟ್ಟಿ ಪ್ರಕಟ ಮಾಡಿದರು.

ಇದೇ ವೇಳೆ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಮಾಹಿತಿಯುಳ್ಳ ವಿದ್ಯಾರ್ಥಿ ದಿಕ್ಸೂಚಿಯನ್ನು ಬಿಡುಗಡೆ ‌ಮಾಡಿದರು.

CET ವೇಳಾಪಟ್ಟಿ ಹೀಗಿದೆ:

ಜನವರಿ 17- ಅರ್ಜಿ ಸಲ್ಲಿಕೆ ಪ್ರಾರಂಭ.

ಏಪ್ರಿಲ್ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ.

ಏಪ್ರಿಲ್ 23- ಭೌತಶಾಸ್ತ್ರ, ರಸಾಯನಶಾಸ್ತ್ರ.

ಏಪ್ರಿಲ್ 24- ಗಣಿತ, ಜೀವಶಾಸ್ತ್ರ.

ಪಿಜಿಸಿಇಟಿ ವೇಳಾಪಟ್ಟಿ?

ಮೇ 14- PGCET( MBA, MCA)

ಮೇ 23- PGCET( ME/M.Tech)

ಮೇ 23- DCET

ಜುಲೈ 18- M.Sc Nursing, MPT, M.Sc-AHS

ಅಕ್ಟೋಬರ್ 11- KSET ಪರೀಕ್ಷೆ

ನವೆಂಬರ್ 21- M-pharma, Pharma-D ಪರೀಕ್ಷೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment