Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಚಿನ್ನದ ಪದಕ ಪ್ರಧಾನ ಮಾಡಿದ ಸಿಎಂ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
hemanth nimbalkar

ಬೆಂಗಳೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment