Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಸರ್ಕಾರಿ ಜಾಗ, ದೇವಸ್ಥಾನಗಳಲ್ಲಿ RSS ಚಟುವಟಿಕೆಗೆ ಬ್ರೇಕ್: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
siddaramiah meeting

ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ.

ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್​ ಗೆ ಸೂಚಿಸಿದ್ದೇನೆ ಎಂದರು.

ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಲು ಸಿಎಸ್​ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment