Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಗ್ರಾಪಂ., ತಾಪಂ. ಜಿ.ಪಂ ಚುನಾವಣೆಗೆ ಕರಡು ಮೀಸಲು ಸಿದ್ಧ: ಸಚಿವ ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 44 ವೀಕ್ಷಣೆಗಳು
eshwar khandre

ಬೆಂಗಳೂರು: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಗ್ರಾಮ ಪಂಚಾಯತಿಗಳ ಮೀಸಲಾತಿ ಪೂರ್ಣಗೊಂಡಿದೆ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಮೀಸಲಾತಿ ಪ್ರಕ್ರಿಯೆಯೂ ಮುಗಿದಿದ್ದು ಕರಡು ಅಧಿಸೂಚನೆ ಹೊರಡಿಸಲು ಸಿದ್ಧವಾಗಿದ್ದೇವೆ. ಆದರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕೇಂದ್ರ ಚುನಾವಣೆ ಆಯೋಗದ ಅನುಮತಿ ಕೇಳಲಾಗಿದ್ದು, ಅನುಮತಿ ಸಿಕ್ಕರೆ ತಕ್ಷಣ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಕರಡು ಅಧಿಸೂಚನೆ ಪ್ರಕಟವಾದ ಬಳಿಕ ಆಕ್ಷೇಪಣೆ ಸಲ್ಲಿಸಲು ನಿಯಮಾನುಸಾರ ಕಾಲಾವಕಾಶ ನೀಡಿ, ಪ್ರಕ್ರಿಯೆಯ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿ, ಉಚ್ಚ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಕೆ ಮಾಡಲಾಗುವುದು. ಬಳಿಕ ರಾಜ್ಯ ಚುನಾವಣೆ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment