Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
rain in karnataka

ಬೆಂಗಳೂರು: ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5ಎಂಎಂ ನಿಂದ 115.5ಎಂಎಂ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ ಘೋಷಿಸಿದೆ.

ಇನ್ನೊಂದೆಡೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ  ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗುಡುಗು, ಮಿಂಚು ಮಾತ್ರವಲ್ಲದೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಉತ್ತರ ಒಳನಾಡಿನ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹಾಗೂ ಆಲಿಕಲ್ಲು ಮಳೆಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment