Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯಮೃತ್ಯಂಜಯ ಸ್ವಾಮೀಜಿ ಉಚ್ಛಾಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
jayamruthyjaya swamiji

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಉಚ್ಛಾಟನೆ ಮಾಡಿದೆ.

ಬಾಗಲಕೋಟೆಯಲ್ಲಿ ಭಾನುವಾರ ನಡೆದ ಟ್ರಸ್ಟ್‌ ಸಭೆಯ ನಂತರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಗಳಿಗೆ ಈ ವಿಷಯ ಪ್ರಕಟಿಸಿದ್ದು, ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಸಭೆಯಲ್ಲಿ ಬೈಲಾ ಉಲ್ಲಂಘಿಸಿ ನಡೆದುಕೊಳ್ಳುತ್ತಿರುವ ಸ್ವಾಮೀಜಿಯನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.

ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment