Friday, February 13, 2026
Google search engine
Homeರಾಜ್ಯಮಾರ್ಚ್ 6ರಂದು ಬಜೆಟ್ ಮಂಡನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ

ಮಾರ್ಚ್ 6ರಂದು ಬಜೆಟ್ ಮಂಡನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments