Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಆಯುಧಪೂಜೆಗೆ ಪ್ರತಿಬಸ್‌ ಗೆ 150 ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಸಾರಿಗೆ ನೌಕರರ ಆಕ್ರೋಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
ksrtc
ksrtc

ಬೆಂಗಳೂರು: ಆಯುಧ ಪೂಜೆ ಹಬ್ಬಕ್ಕೆ ಸರ್ಕಾರಿ ಬಸ್‌ಗಳಿಗೆ ಪೂಜೆ ಸಲ್ಲಿಸಲು ಸಾರಿಗೆ ಇಲಾಖೆಯಿಂದ ಪ್ರತಿ ಬಸ್‌ಗೆ ಕೇವಲ 150 ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಸಿಬ್ಬಂದಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರತಿ ವರ್ಷ ದಸರಾ ಹಿನ್ನೆಲೆಯಲ್ಲಿ ಆಯುಧ ಪೂಜೆ ಹಬ್ಬದಲ್ಲಿ ಸಾರಿಗೆ ಬಸ್‌ಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಅದಕ್ಕಾಗಿ ಸಾರಿಗೆ ಇಲಾಖೆಯು ಪ್ರತಿ ಬಸ್‌, ಇಲಾಖಾ ವಾಹನಕ್ಕೆ ಹಣ ಬಿಡುಗಡೆ ಮಾಡಲಿದೆ. ಈ ಬಾರಿ ಕೇವಲ 150 ರೂ. ಬಿಡುಗಡೆ ಮಾಡಿದೆ. ಇದಕ್ಕೆ ಸಿಬ್ಬಂದಿ ಅಸಮಾಧಾನ ಹೊರಹಾಕಿದ್ದಾರೆ.

ಹಬ್ಬದ ದಿನಗಳಲ್ಲಿ ಹೂ-ಹಣ್ಣು, ಹಾರ ಎಲ್ಲದರ ಬೆಲೆಯೂ ಏರಿಕೆ ಆಗುವುದು ಸಾಮಾನ್ಯ. ಒಂದು ಮಾರು ಹೂವಿನ ಹಾರವೇ ಹಬ್ಬದಲ್ಲಿ 100 ರೂ. ದಾಟಲಿದೆ. ಕೇವಲ 150 ರೂಗಳಲ್ಲಿ ಒಂದು ವಾಹನಕ್ಕೆ ಪೂಜೆ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ವ್ಯಕ್ತವಾಗಿದೆ.

ವಿಭಾಗೀಯ ಕಾರ್ಯಾಗಾರಕ್ಕೆ 2000 ರೂ. ಹಾಗೂ ಪ್ರಾದೇಶಿಕ ಕಾರ್ಯಾಗಾರಕ್ಕೆ 4000 ರೂ. ಹಣವನ್ನು ಸಾರಿಗೆ ಇಲಾಖೆ ಬಿಡುಗಡೆ ಮಾಡಿದೆ. ರಾಜ್ಯದ ನಾಲ್ಕೂ ನಿಗಮಗಳಿಗೆ ಒಂದು ಬಸ್‌ಗೆ 150 ರೂ. ಸಿಗಲಿದೆ. ಸಿಬ್ಬಂದಿಯೇ ಹಣ ಹಾಕಿ ಹಬ್ಬ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment