Friday, December 12, 2025
Google search engine
Homeರಾಜ್ಯಪಡಿತರ ಸಾಗಾಟ ವೆಚ್ಚ 2083 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಪ್ರತಿಭಟನೆ ವಾಪಸ್

ಪಡಿತರ ಸಾಗಾಟ ವೆಚ್ಚ 2083 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ: ಪ್ರತಿಭಟನೆ ವಾಪಸ್

ಬೆಂಗಳೂರು: ಬಾಕಿ ಉಳಿಸಿಕೊಂಡಿದ್ದ ಪಡಿತರ ಸಾಗಾಟ ವೆಚ್ಚದ ಬಾಕಿ ಮೊತ್ತವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟಗಾರರು ಕರೆ ನೀಡಿದ್ದ ಪ್ರತಿಭಟನೆ ವಾಪಸ್ ಪಡೆಯಲಾಗಿದೆ.

ಕಳೆದ ಫೆಬ್ರವರಿಯಿಂದ ಮೇ ತಿಂಗಳವರೆಗೆ ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದ್ದ ಪಡಿತರ ಸಾಗಾಟ ವೆಚ್ಚವಾದ 2082.99 ಕೋಟಿ ರೂ. ವನ್ನು ಮಂಗಳವಾರ ಬಿಡುಗಡೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments