Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮೇ ತಿಂಗಳ ಮೊದಲ ವಾರ ಕೆಎಎಸ್ ಮುಖ್ಯ ಪರೀಕ್ಷೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಕಾರಣಾಂತರಗಳಿಂದ ಮುಂದೂಡಿದ್ದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ನಡೆಸಲಿದೆ.

ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ಮುಖ್ಯ ಪರೀಕ್ಷೆ ಇದಾಗಿದೆ. 2023-24ನೇ ಸಾಲಿನ ಈ ಹುದ್ದೆಗಳ ನೇಮಕಕ್ಕಾಗಿ ಕೆಪಿಎಸ್​​ಸಿ ಅರ್ಜಿಗಳನ್ನು ಆಹ್ವಾನಿಸಿತ್ತು.

ಕಳೆದ ಫೆಬ್ರವರಿ 13ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ಲೋಕಸೇವಾ ಆಯೋಗವು ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮಾರ್ಚ್ 28, 29 ಹಾಗೂ ಏಪ್ರಿಲ್ 1 ಮತ್ತು 2ರಂದು ನಡೆಸಲು ನಿಗದಿಪಡಿಸಿತ್ತು.

ಆದರೆ, ಬಳಿಕ ಕಾರಣಾಂತರಗಳಿಂದ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆಯುವ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ಮುಖ್ಯ ಪರೀಕ್ಷೆಯನ್ನು ಮೇ ತಿಂಗಳ 3, 5, 7 ಮತ್ತು 9ರಂದು ನಡೆಸಲಾಗುತ್ತದೆ ಎಂದು ಕೆಪಿಎಸ್​​ಸಿ ಕಾರ್ಯದರ್ಶಿ ಗುರುವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment