Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

KSRTC ಶಬರಿಮಲೆ ಯಾತ್ರಿಗಳಿಗೆ ಕೆಎಸ್ಸಾರ್ಟಿಸಿಯಿಂದ ಐರಾವತ್ ವೋಲ್ವೋ ಬಸ್ ಸೇವೆ ಆರಂಭ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
ksrtc volvo
ksrtc volvo

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್ ವೋಲ್ವೋವನ್ನು ಪರಿಚಯಿಸಲಿದೆ.

ಬೆಂಗಳೂರಿನಿಂದ ಐರಾವತ ವೋಲ್ವೋ ಸೇವೆಯು ಶಾಂತಿನಗರ ಬಸ್ ನಿಲ್ದಾಣ ಮತ್ತು ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ 13:50 ಮತ್ತು ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ 14:20 ಕ್ಕೆ ಹೊರಟು ಮರುದಿನ ಬೆಳಿಗ್ಗೆ 06:45 ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪುತ್ತದೆ.

ಈ ಸೇವೆಗಾಗಿ ಪ್ರಯಾಣಿಕರು ಮೈಸೂರಿನಿಂದ ಟಿಕೆಟ್ ಕಾಯ್ದಿರಿಸಬಹುದು:-

ಮೈಸೂರಿನಿಂದ ಮೇಲೆ ತಿಳಿಸಿದ ಸೇವೆಗಳ ವಿವರಗಳು ಕೆಳಗಿವೆ:-

ಐರಾವತ್ ವೋಲ್ವೋ: ಮೈಸೂರು ಸಮಯ-17:10

ನಿಲಕ್ಕಲ್‌ನಿಂದ (ಪಂಪಾ ಶಬರಿಮಲೆ) ಐರಾವತ್ ವೋಲ್ವೋ ಸೇವೆಯು ಪ್ರತಿದಿನ 18:00 ಗಂಟೆಗೆ ಹೊರಡುತ್ತದೆ ಮತ್ತು ಮರುದಿನ 10:00 ಗಂಟೆಗೆ ಬೆಂಗಳೂರನ್ನು ತಲುಪುತ್ತದೆ.

ನೆರೆಯ ರಾಜ್ಯಗಳಲ್ಲಿನ ಖಾಸಗಿ ಬುಕಿಂಗ್ ಕೌಂಟರ್‌ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕಿಂಗ್ ಕೌಂಟರ್‌ಗಳಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ವೆಬ್‌ಸೈಟ್:-https://www.ksrtc.in/

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment