Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ರಾಜ್ಯ

ಜುಲೈ ಅಂತ್ಯದೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 38 ವೀಕ್ಷಣೆಗಳು
vidhana soudha
vidhana soudha

ಬೆಂಗಳೂರು:  ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ.

ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸುವುದಾಗಿ ತಿಳಿಸಿದ್ದಾರೆ.

ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದ ಕಾರಣ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರಕಾರ ಮಾಹಿತಿ ನೀಡಿದೆ.

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ, ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೆ ವೇಳಾಪಟ್ಟಿ ಪ್ರಕಟಿಸಲು ರೆಡಿ ಇರುವುದಾಗಿ ಹೇಳಿದರು.

ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಜೂನ್ ಅಥವಾ ಜುಲೈನಲ್ಲಿ ಚುನಾವಣಾ ಆಯೋಗವು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಬಹುದು ಎಂಬುದಾಗಿ ಎಜಿ ಹೈಕೋರ್ಟ್ ಗೆ ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment