Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ರಾಜ್ಯದಲ್ಲಿ ಸೆಪ್ಟೆಂಬರ್ 6ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
mansoon

ಬಂಗಳಾಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸೆಪ್ಟೆಂಬರ್‌ 6ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

ಬಂಗಾಳ ಉಪ ಸಾಗರದ ಒರಿಸ್ಸಾದ ಕರಾವಳಿಯಲ್ಲಿ ಚಂಡಮಾರುತ ಹಿನ್ನೆಲೆ ವಾಯುಭಾರ ಕುಸಿತ ಉಂಟಾಗಲಿದೆ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರ ವರೆಗೆ ವ್ಯಾಪಕ ಮಳೆ ಬೀಳಲಿದೆ.

ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಇನ್ನು ಕೆಲವು ದಿನ ಮಳೆಯೊಂದಿಗೆ ಬಿರುಸಿನ ಗಾಳಿಯೂ ಬೀಸಲಿದ್ದು, ಜನರು ಸಾಕಷ್ಟು ಮುಂಜಾಗ್ರತೆ ವಹಿಸಬೇಕಿದೆ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment