Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ವಾಲ್ಮೀಕಿ ಹಗರಣ: ಕೈ ಶಾಸಕ ನಾಗೇಂದ್ರಗೆ ಸೇರಿದ 8 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
b nagendra

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ.ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ.

ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿದಂತೆ 4 ಸ್ಥಿರಾಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್​ಗಳಡಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಆಸ್ತಿಗಳನ್ನು PMLA ಅಡಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿ ಹಣವನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ನಂತರ ಶೆಲ್ ಘಟಕಗಳ ಮೂಲಕ ಅಕ್ರಮವಾಗಿ ಇತರೆಡೆ ವರ್ಗಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment