Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಕಾರ್ತಿಕ್ `ವಿರಾಟ್’ ರನ್ ಹೊಳೆ: ಆರ್ ಸಿಬಿಗೆ 4 ವಿಕೆಟ್ ಗೆಲುವಿನ `ಹೋಳಿ’ಗೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
virat kohli

ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್ಭಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ತಂಡ 4 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗೆ 176 ರನ್ ಸಂಪಾಸಿತು, ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆರ್ ಸಿಬಿ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 77 ರನ್ ಸಿಡಿಸಿ ತಂಡಕ್ಕೆ ಅಗತ್ಯವಾದ ಆರಂಭ ನೀಡಿದರು. ಆದರೆ ಮತ್ತೊಂದು ತುದಿಯಲ್ಲಿ ಸತತವಾಗಿ ವಿಕೆಟ್ ಕಳೆದುಕೊಂಡ ಆರ್ ಸಿಬಿ ಸೋಲಿನ ದವಡೆಗೆ ಸಿಲುಕಿತ್ತು.

ಒಂದು ಹಂತದಲ್ಲಿ 130 ರನ್ ಗೆ 6 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ದಿನೇಶ್ ಕಾರ್ತಿಕ್ ಮತ್ತು ಮಹಿಪಾಲ್ ಲೊಮ್ರೊರ್ ಮುರಿಯದ 7ನೇ ವಿಕೆಟ್ ಗೆ 48 ರನ್ ಜೊತೆಯಾಟದಿಂದ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 28 ರನ್ ಚಚ್ಚಿದರೆ, ಲೊಮ್ರೊರ್ 8 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 17 ರನ್ ಬಾರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment