Sunday, 1 November 2026 — Kannadavahini
BREAKING NEWS
ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ಬೆಂಗಳೂರು 2035ರ ವೇಳೆಗೆ ಭಾರತದ ಶೀತಲ ವ್ಯವಸ್ಥೆಯ ಬೇಡಿಕೆ ದುಪ್ಪಟ್ಟಿಗಿಂತ ಹೆಚ್ಚಾಗುವ ಮುನ್ಸೂಚನೆ ಬೆಂಗಳೂರು ಬೆಂಗಳೂರಿನಲ್ಲಿ ಘೋರ ದುರಂತ: ಪಂಚತಾರಾ ಹೋಟೆಲ್‌ ಈಜುಕೊಳದಲ್ಲಿ ಕರೆಂಟ್‌ ಹೊಡೆದು ಇಬ್ಬರು ವಿದೇಶಿಯರ ಸಾವು ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ
ಕ್ರೀಡೆ

ಮುಂಬೈನಲ್ಲಿ 20 ಕೋಟಿಯ ಅಪಾರ್ಟ್ ಮೆಂಟ್ ಖರೀದಿಸಿದ ಕೆಎಲ್ ರಾಹುಲ್- ಆಥಿಯಾ ಶೆಟ್ಟಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
kl rahul and athiya shetty

ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಪತ್ನಿ ಅಥಿಯಾ ಶೆಟ್ಟಿ ಮುಂಬೈನ ಬಾಂದ್ರಾದಲ್ಲಿ 20 ಕೋಟಿ ರೂ. ಮೌಲ್ಯದ ಅಪಾರ್ಟ್ ಮೆಂಟ್ ಖರೀದಿಸಿದ್ದಾರೆ.

ಪಾಲಿ ಹಿಲ್ ಜಿಲ್ಲೆಯಲ್ಲಿ 3350 ಚದರ ಅಡಿ ವಿಸ್ತೀರ್ಣದ ಅಪಾರ್ಟ್ ಮೆಂಟ್ ಖರೀದಿಸಿದ್ದು, ಇದರ ಮೌಲ್ಯ 20 ಕೋಟಿ ರೂ. ಎಂದು ಹೇಳಲಾಗಿದೆ.

ಪ್ರಸ್ತುತ ಸಂಧು ಪ್ಯಾಲೇಸ್ ಅಪಾರ್ಟ್ ಮೆಂಟ್ ನಲ್ಲಿ ರಾಹುಲ್-ಆತಿಯಾ ವಾಸವಾಗಿದ್ದರು. ಇದೀಗ ಹೊಸ ಅಪಾರ್ಟ್ ಮೆಂಟ್ ಖರೀದಿಸಲು 1.20 ಕೋಟಿ ಸ್ಟಾಂಪ್ ಡ್ಯೂಟಿ ಮತ್ತು 30 ಸಾವಿರ ರೂ. ನೋಂದಣಿ ಶುಲ್ಕ ಪಾವತಿಸಬೇಕಾಗಿದೆ. ಜುಲೈ 15ರಂದು ಹೊಸ ಅಪಾರ್ಟ್ ಮೆಂಟ್ ಖರೀದಿ ಮಾಡಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8398 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment