Thursday, September 19, 2024
Google search engine
Homeತಾಜಾ ಸುದ್ದಿಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿಯ 100 ಕೋಟಿ ರೂ. ಆಸ್ತಿ ಜಫ್ತಿ

ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿಯ 100 ಕೋಟಿ ರೂ. ಆಸ್ತಿ ಜಫ್ತಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ.

ಇತ್ತೀಚೆಗಷ್ಟೇ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆಯಲಾಗಿದ್ದ ಜುಹು ಬೀಚ್ ನಲ್ಲಿರುವ ಬಂಗಲೆ ಸೇರಿದಂತೆ 97.99 ಕೋಟಿ ರೂ. ಮೌಲ್ಯದ ಒಟ್ಟಾರೆ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಫ್ತಿ ಮಾಡಿದೆ.

ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಇಡಿ, ಪುಣೆ, ಮುಂಬೈ ಸೇರಿದಂತೆ ವಿವಿಧೆಡೆಯ ಆಸ್ತಿಯನ್ನು ಜಫಿ ಮಾಡಿದೆ. ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ದಂಪತಿ ಈ ಪ್ರಕರಣದಲ್ಲಿ ನಾವು ಭಾಗಿಯಾಗಿಲ್ಲ ಎಂದು ಇತ್ತೀಚೆಗಷ್ಟೇ ಸ್ಪಷ್ಟನೆ ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments