Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಸಬರ್ಮತಿ ರೈಲಿನ 22 ಬೋಗಿಗಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
sabaramati train

ರೈಲು ಸಂಚರಿಸುವ ಹಳಿಗಳ ಮೇಲೆ ಇರಿಸಿದ್ದ ವಸ್ತುವೊಂದಕ್ಕೆ ಡಿಕ್ಕಿ ಹೊಡೆದ ಸಬರ್ಮತಿ ಎಕ್ಸ್ ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ.

ವಾರಣಾಸಿಯಿಂದ ಸಬರ್ಮತಿಗೆ ಹೊರಟ್ಟಿದ್ದ ರೈಲು ಶನಿವಾರ ಬೆಳಿಗ್ಗೆ ಉತ್ತರ ಪ್ರದೇಶದ ಕಾನ್ಪುರ ಬಳಿ ಹಳಿ ತಪ್ಪಿದೆ. ಇದರಿಂದ ಪ್ರಯಾಣಿರಿಗೆ ಯಾವುದೇ ಹಾನಿ ಆಗಿಲ್ಲವಾದರೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಶನಿವಾರ ಮುಂಜಾನೆ 2.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಘಟನೆ ವೇಳೆ ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹಳಿ ತಪ್ಪಿದ ರೈಲಿನಿಂದಾಗಿ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಕಾನ್ಪುರ ರೈಲು ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ದೊಡ್ಡ ಶಬ್ದ ಕೇಳಿ ಬಂದಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪರಿಶೀಲನೆ ನಡೆಸಿದಾಗ ರೈಲು ಇಂಜಿನ್ ಹಳಿಯ ಮೇಲೆ ಇದ್ದ ವಸ್ತುವೊಂದಕ್ಕೆ ಡಿಕ್ಕಿ ಹೊಡೆದ ಕಾರಣ ಅವಘಢ ಸಂಭವಿಸಿದೆ ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment