Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಪಾಕಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ: 24 ಮಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
pakistan blast
pakistan blast

ಆತ್ಮಾಹುತಿ ದಳ ಬಲೂಚಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್ದರಿಂದ 24 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಪಾಕಿಸ್ತಾನದಲ್ಲಿ ಶನಿವಾರ ನಡೆದಿದೆ.

ಜನರಿಂದ ತುಂಬಿ ತುಳುಕುತ್ತಿದ್ದ ಕ್ವೆಟ್ಟಾದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆಸಲಾಗಿದೆ. ಬಾಂಬ್ ಸಿಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರೈಲ್ವೆ ಫ್ಲಾಟ್ ಫಾರಂ ಪೂರ್ತಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭೀಕರ ದೃಶ್ಯ ಕಂಡು ಬಂದಿದೆ.

ಪೇಶಾವರಕ್ಕೆ ರೈಲು ಹೊರಟ್ಟಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು, ಆತ್ಮಾಹುತಿ ದಳದ ಉಗ್ರರು ನಡೆಸಿದ ದಾಳಿ ಇದಾಗಿದೆ ಎಂದು ಶಂಕಿಸಲಾಗಿದೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment