Thursday, September 19, 2024
Google search engine
Homeಕ್ರೀಡೆಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ನಿತೇಶ್ ಕುಮಾರ್ ಇತಿಹಾಸ

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ: ಬ್ಯಾಡ್ಮಿಂಟನ್ ನಲ್ಲಿ ನಿತೇಶ್ ಕುಮಾರ್ ಇತಿಹಾಸ

ಭಾರತದ ನಿತೇಶ್ ಕುಮಾರ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಲಭಿಸಿದೆ.

ಸೋಮವಾರ ನಡೆದ ಪುರುಷರ ಎಸ್ ಎಲ್ 3 ವಿಭಾಗದ ಫೈನಲ್ ನಲ್ಲಿ ನಿತೇಶ್ ಕುಮಾರ್, ಡೇನಿಯಲ್ ಬೆಥಲ್ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments