Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

IPL 2024: ಚಿರಾಗ್ ಆಟಕ್ಕೆ ಚಿತ್ತಾದ ಡೆಲ್ಲಿ: ರಾಯಲ್ಸ್ ಗೆ ಸತತ 2ನೇ ಜಯ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 46 ವೀಕ್ಷಣೆಗಳು

ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್ ಅಬ್ಬರದ ಅರ್ಧಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ 12 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ಜೈಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 185 ರನ್ ಪೇರಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 173 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಡೆಲ್ಲಿಗೆ ಸತತ 2ನೇ ಸೋಲಾದರೆ, ರಾಜಸ್ಥಾನ್ ರಾಯಲ್ಸ್ ಗೆ 2ನೇ ಗೆಲುವಾಗಿದೆ.

ಕಠಿಣ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 30 ರನ್ ಗೆ 2 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಆದರೆ  ಡೇವಿಡ್ ವಾರ್ನರ್ (49) ಮತ್ತು ಟ್ರಿಸ್ಟಾನ್ ಸ್ಟಬ್ಸ್ (44) ಮೂರನೇ ವಿಕೆಟ್ ಗೆ 67 ರನ್ ಪೇರಿಸಿ ಹೋರಾಟ ನಡೆಸಿದರು. ಆದರೆ ಇವರ ನಂತರ ಬ್ಯಾಟ್ಸ್ ಮನ್ ಗಳ ರನ್ ಸರಾಸರಿ ಕಾಯ್ದುಕೊಳ್ಳದೇ ಕೊನೆಯ ಹಂತದಲ್ಲಿ ಎಡವಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಕೂಡ 36 ರನ್ ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಅಖಾಡಕ್ಕೆ ಇಳಿದ ರಿಯಾನ್ ಪರಾಗ್ 45 ಎಸೆತಗಳಲ್ಲಿ 7 ಬೌಂಡರಿ ಮತ್ತು 6 ಸಿಕ್ಸರ್ ಸೇರಿದ 84 ರನ್ ಸಿಡಿಸಿ ತಂಡವನ್ನು ಆಧರಿಸಿದರು.

ಪರಾಗ್ ಮತ್ತು ರವಿಚಂದ್ರನ್ ಅಶ್ವಿನ್ 4ನೇ ವಿಕೆಟ್ ಗೆ 54 ರನ್ ಜೊತೆಯಾಟ ನಿಭಾಯಿಸಿದರು. ಅಶ್ವಿನ್ 19 ಎಸೆತಗಳಲ್ಲಿ 3 ಸಿಕ್ಸರ್ ಸೇರಿದ 29 ರನ್ ಸಿಡಿಸಿದರು. ನಂತರ ಬಂದ ಧ್ರುವ ಜುರೆಲ್ (20) ತಂಡದ ಮೊತ್ತ ಉಬ್ಬಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment