Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ನಾಳೆಯಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
priyank kharge
priyank kharge

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment