Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆಯಲ್ಲಿ 31 ಲೀಟರ್ ಮದ್ಯ ವಶ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು

ಸ್ಯಾಂಡಲ್ ವುಡ್ ಮಾಜಿ ನಟಿ ಅಮೂಲ್ಯ ಅವರ ಮಾವ ಹಾಗೂ ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 31 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.

ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯರಾಗಿರುವ ರಾಮಚಂದ್ರ ಅವರ ನಿವಾಸದ ಮೇಲೆ ಬುಧವಾರ ರಾತ್ರಿ ದಾಳಿ 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ವಶಪಡಿಸಿಕೊಂಡಿದ್ದಾರೆ.

ಚುನಾವಣಾಧಿಕಾರಿಗಳ ದಾಳಿಗೆ ಆಕ್ರೋಶ ವ್ಯಕ್ತಪಡಿಸಿರುವ ರಾಮಚಂದ್ರ, ಅಧಿಕಾರ ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಮನೆ ಮೇಲೆ ದಾಳಿ ಮಾಡಿಸಿದ್ದಾರೆ. ಕಾಂಗ್ರೆಸ್‌ (Congress) ಈ ಭಾಗದಲ್ಲಿ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.

ದಾಳಿ ವೇಳೆ ಆರ್‌ಓಗೆ ಪದೇ ಪದೇ ಪೋನ್ ಬರುತಿತ್ತು. ಅವರನ್ನು ಎರಡು ದಿನನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಈ ಭಾಗದಲ್ಲಿ ಬಿಜೆಪಿಗೆ 18 ಸಾವಿರ ಮುನ್ನಡೆ ಬರುತ್ತದೆ. ಇದನ್ನು ಸಹಿಸಲಾಗದೇ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ರಾಮಚಂದ್ರ ಆರೋಪಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment