Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಹೆಜಾಬುಲ್ಲಾದಿಂದ 320 ಕತ್ಯುಶಾ ರಾಕೆಟ್ ದಾಳಿ: ಇಸ್ರೇಲ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
Israel war

ಲೆಬೆನಾನ್ ನ ಹೆಜಾಬುಲ್ಲಾ ತಾಣವನ್ನು ಗುರಿಯಾಗಿಸಿ ಇಸ್ರೇಲ್ 40 ವೈಮಾನಿಕ ಕ್ಷಿಪಣಿಗಳ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹೆಜಾಬುಲ್ಲಾ ಸುಮಾರು 320 ಕತ್ಯುಶಾ ರಾಕೆಟ್ ಗಳ ಸುರಿಮಳೆ ಸುರಿಸಿದೆ.

ಇಸ್ರೇಲ್ ಮತ್ತು ಲೆಬೆನಾನ್ ನಲ್ಲಿರುವ ಇರಾನ್ ಬೆಂಬಲಿತ ಹೆಜಾಬುಲ್ಲಾ ಉಗ್ರರ ಗುಂಪುಗಳ ನಡುವಿನ ಯುದ್ಧ ಭಾನುವಾರ ಘನಘೋರವಾಗಿದ್ದು, ಇಸ್ರೇಲ್ 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಿದೆ.

ಹೆಜಾಬುಲ್ಲಾ ಉಗ್ರರದ ತಾಣಗಳನ್ನು ಗುರಿಯಾಗಿಸಿ ಇಸ್ರೇಲ್ 100ಕ್ಕೂ ಹೆಚ್ಚು ಜೆಟ್ ಮೂಲಕ 12ಕ್ಕೂ ಹೆಚ್ಚು ಅಡಗುತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಹೆಜಾಬುಲ್ಲಾ ಗುಂಪಿನ ಕಮಾಂಡರ್ ಫೌದ್ ಶುಕ್ರ್ ಅವರ ಹತ್ಯೆಗೆ ಈ ದಾಳಿ ನಡೆದಿದ್ದು, ಇದಕ್ಕೆ ತಕ್ಕ ಉತ್ತರ ನೀಡಲಾಗಿದೆ ಎಂದು ಹೆಜಾಬುಲ್ಲಾ ಹೇಳಿಕೊಂಡಿದೆ.

ಹೆಜಾಬುಲ್ಲಾ ಮತ್ತು ಇಸ್ರೇನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಎರಡೂ ಕಡೆ ಭಾರೀ ದಾಳಿ ಪ್ರತಿದಾಳಿ ನಡೆದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಯು ಉನ್ನತ ಮಟ್ಟದ ಸೇನಾಧಿಕಾರಿಗಳ ಸಭೆ ಕರೆದಿದ್ದಾರೆ. ಇದೇ ವೇಳೆ ಸೇನೆ 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment