Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಗನ್ ತೋರಿಸಿ ಜಿ.ಪಂ. ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್ ಶೀಟ್ ಸಲ್ಲಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
prajwal revanna

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಎಸ್ ಐಟಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಸಂತ್ರಸ್ತೆ ಜಿಲ್ಲಾ ಪಂಚಾಯಿತಿ ಸದಸ್ಯೆಯ ಸೀರೆಯನ್ನು ಪ್ರಮುಖ ಸಾಕ್ಷ್ಯ ಮಾಡಿಕೊಂಡು, 120 ಸಾಕ್ಷಿಗಳ ವಿವರವನ್ನೊಳಗೊಂಡ  1,691 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

ಗನ್ ಪಾಯಿಂಟ್‌ನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ವೀಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ವೆಸಗಿ ದೌರ್ಜನ್ಯ ನಡೆಸಲಾಗಿದೆ. ಸಂಸದ ಅನ್ನೋ ಭಯದಿಂದ ದೂರು ಕೊಡದೆ ಸುಮ್ಮನಿರೋದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಎಸ್ ಐಟಿ ಪೊಲೀಸರು 2ನೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment