Home ಜಿಲ್ಲಾ ಸುದ್ದಿ 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಜಫ್ತಿ ಮಾಡಲು ಮುಡಾ ನಿರ್ಧಾರ

50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಜಫ್ತಿ ಮಾಡಲು ಮುಡಾ ನಿರ್ಧಾರ

by Editor
0 comments
muda

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ನೀಡಲಾಗಿದ್ದ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ಗುರುವಾರ ನಡೆದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಡಾ 50:50 ಅನುಪಾತದಲ್ಲಿ ಸೈಟು ಹಂಚಿಕೆ ವಿಷಯ ಈಗ ದೊಡ್ಡ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲದೇ ಮಾಜಿ ಪದಾಧಿಕಾರಿಗಳು, ಶಾಸಕರು ಹಾಗೂ ಅಧಿಕಾರಿಗಳ ಕೊರಳಿಗೆ ಸುತ್ತಿಕೊಂಡಿದೆ.  ಈ ಹಿನ್ನೆಲೆಯಲ್ಲಿ ಎಲ್ಲಾ ಸೈಟ್ ಗಳನ್ನು ಜಫ್ತಿ ಮಾಡಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ನ್ಯಾಯಮೂರ್ತಿ ಪಿಎನ್ ದೇಸಾಯಿ ವರದಿ ಹಿನ್ನೆಲೆಯಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವಂತ ನಿರ್ಧಾರಕ್ಕೆ ಸದಸ್ಯರು ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ಮುಡಾದಿಂದ 50:50ರ ಅನುಪಾತದಲ್ಲಿ ಸೈಟ್ ಪಡೆವರಿಗೆ ಬಿಗ್ ಶಾಕ್ ಎನ್ನುವಂತೆ ಜಪ್ತಿಯ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಮೂಲಕ ಇಂದಿನ ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಸದಸ್ಯರು ಒಮ್ಮತದ ಅಭಿಪ್ರಾಯದೊಂದಿಗೆ ವ್ಯಕ್ತ ಪಡಿಸಿ, ಕೈಗೊಂಡಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ