Monday, July 22, 2024
Google search engine
Homeತಾಜಾ ಸುದ್ದಿಭಾರೀ ಮಳೆ-ಗಾಳಿಗೆ ದೋಣಿ ಮಗುಚಿ 6 ಮಂದಿ ದುರ್ಮರಣ

ಭಾರೀ ಮಳೆ-ಗಾಳಿಗೆ ದೋಣಿ ಮಗುಚಿ 6 ಮಂದಿ ದುರ್ಮರಣ

ಭಾರೀ ಗಾಳಿಗೆ ದೋಣಿ ಮಗುಚಿ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪುಣೆಯ ಉಜ್ಜಿನಿ ಜಲಾಶಯದ ಹಿನ್ನೀರಿನಲ್ಲಿ ಸಂಭವಿಸಿದೆ.

ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದ 7 ಜನರು ಪ್ರಯಾಣಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಡೆ ಆಗಿದೆ.

ಇಂದಾಪುರ್ ತಹಸೀಲ್ದಾರ್ ಶ್ರೀಕಾಂತ್ ಪಾಟೀಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ದೋಣಿಯಲ್ಲಿ ಮೂವರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡು ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments