Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ 61 ನಗರಸಭೆ, 123 ಪುರಸಭೆ, 117 ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
vidhana soudha
vidhana soudha

ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 61 ನಗರಸಭೆ, 123 ಪುರಸಭೆ ಮತ್ತು 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸೋಮವಾರ ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಬೆಂಗಳೂರಿನ ನಗಸಭೆಯಾದ ಅಫ್ಜಲಪುರಕ್ಕೆ ಅಧ್ಯಕ್ಷ ಸ್ಥಾನ ಬಿಸಿಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಿಡಲಾಗಿದೆ.

ಆನೇಕಲ್ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಉತ್ತರ ಕನ್ನಡದ ಅಂಕೋಲಾ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment