Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

6ನೇ ಹಂತದ ಲೋಕಸಭಾ ಚುನಾವಣೆ: ಶೇ.59.06ರಷ್ಟು ಮತದಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
vote
vote

6 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಡೆದ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ರಾತ್ರಿ 7.45ರವರೆಗೆ ಮತದಾನ ನಡೆದಿದ್ದು, ಶೇ.56.06ರಷ್ಟು ಮತದಾನ ದಾಖಲಾಗಿದೆ.

6ನೇ ಹಂತದ ಚುನಾವಣೆಯಲ್ಲಿ 11 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 58 ಸ್ಥಾನಗಳಿಗೆ ಕಣದಲ್ಲಿರುವ 889 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ಇದರೊಂದಿಗೆ 543 ಸ್ಥಾನಗಳ ಪೈಕಿ 486 ಸ್ಥಾನಗಳಿಗೆ ಮತದಾನ ಪೂರ್ಣಗೊಂಡಿದ್ದು,  ಹರಿಯಾಣ, ದೆಹಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ಪೂರ್ಣ ಪ್ರಮಾಣದಲ್ಲಿ ಮತದಾನ ನಡೆದಂತಾಯಿತು.

ಪಶ್ಚಿಮ ಬಂಗಾಳದಲ್ಲಿ ಗರಿಷ್ಠ ಶೇ.52ರಷ್ಟು ಮತದಾನವಾಗಿದೆ. ದೆಹಲಿಯಲ್ಲಿ ಕನಿಷ್ಠ ಶೇ.34.4ರಷ್ಟು ಮತದಾನವಾಗಿದೆ.

ರಾಷ್ಟ್ರಪತಿ ದ್ರೌಪದಿ ಮರ್ಮು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ, ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಮುಂತಾದವರು ಮತ ಚಲಾಯಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment