Thursday, September 19, 2024
Google search engine
Homeತಾಜಾ ಸುದ್ದಿ6ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ 11 ಗಂಟೆಗೆ ಶೇ.26ರಷ್ಟು ಮತದಾನ

6ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ 11 ಗಂಟೆಗೆ ಶೇ.26ರಷ್ಟು ಮತದಾನ

6 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಡೆಯುತ್ತಿರುವ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆಗೆ ಶೇ.26ರಷ್ಟು ಮತದಾನವಾಗಿದೆ.

6ನೇ ಹಂತದ ಚುನಾವಣೆಯಲ್ಲಿ 11 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು,58 ಸ್ಥಾನಗಳಿಗೆ ಕಣದಲ್ಲಿರುವ 889 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ದೆಹಲಿಯಲ್ಲಿ ಶೇ.21.69, ಪಶ್ಚಿಮ ಬಂಗಾಳದಲ್ಲಿ ಶೇ.36.88 ಮತದಾನ ದಾಖಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮರ್ಮು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ, ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಮುಂತಾದವರು ಮತ ಚಲಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments