Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ತಾಜಾ ಸುದ್ದಿ

ಕಾರಿಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ಸಜೀವ ದಹನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು

ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಜೀವ ದಹನಗೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ಸಂಭವಿಸಿದೆ.

ಸಿಕ್ಕರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ರಾಜಸ್ಥಾನದ ಸಲ್ಸಾರ್ ನ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಿವಾಸಿಗಳ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ.

ಲಾರಿಯನ್ನು ಓವರ್ ಟೇಕ್ ಮಾಡಲು ಕಾರು ಚಾಲಕ ಯತ್ನಿಸಿದಾಗ ಆಕಸ್ಮಿಕವಾಗಿ ಎದುರುಗಡೆಯಿಂದ ಮತ್ತೊಂದು ಕಾರು ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಲಾರಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಡೀ ಕಾರನ್ನು ಆವರಿಸಿಕೊಂಡಿದೆ. ಕಾರಿನ ಬಾಗಿಲು ತೆಗೆಯಲು ಕುಟುಂಬದವರು ವಿಫಲವಾಗಿದ್ದರಿಂದ ಸಜೀವದಹನಗೊಂಡಿದ್ದಾರೆ ಎಂದು ಹೇಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment