Kannadavahini

ಬಾರಿಸು ಕನ್ನಡ ಡಿಂಡಿಮವ

ತಾಜಾ ಸುದ್ದಿ ದೇಶ

ಛತ್ತೀಸಗಢದಲ್ಲಿ 8 ನಕ್ಸಲರ ಎನ್ ಕೌಂಟರ್, ಯೋಧನಿಗೆ ಗಾಯ

ಛತ್ತೀಸಘಡದ ನಾರಾಯಣಪುರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕನಿಷ್ಠ 8 ನಕ್ಸಲರು ಹತ್ಯೆಯಾಗಿದ್ದು, ಒಬ್ಬ ಯೋಧನಿಗೆ ಗಾಯವಾಗಿದೆ.

ಅಬುಜ್ ಮಡ್ ನಲ್ಲಿ ಶನಿವಾರ ಮುಂಜಾನೆ ನಡೆದ ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ನಾರಾಯಣಪುರ, ಕಾಂಕೇರ್, ಧಾಂತೇವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಭದ್ರತಾ ಸಿಬ್ಬಂದಿ ಒಗ್ಗೂಡಿ ಕಾರ್ಯಾಚರಣೆ ನಡೆಸಿದ್ದರು.

LEAVE A RESPONSE

Your email address will not be published. Required fields are marked *