Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಮೊಬೈಲ್ ಕಸಿದುಕೊಂಡಿದ್ದಕ್ಕೆ ತಂಗಿ, ತಂದೆ-ತಾಯಿಯನ್ನು ಕೊಲೆಗೈದ 16 ವರ್ಷದ ಬಾಲಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು

ಮೊಬೈಲ್ ಕಸಿದುಕೊಂಡಿದ್ದಕ್ಕೆ ತಂದೆ-ತಾಯಿ ಹಾಗೂ ತಂಗಿಯನ್ನು 16 ವರ್ಷದ ಬಾಲಕ ಕೊಲೆಗೈದ ಭೀಕರ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ.

ಬ್ರೆಜಿಲ್ ರಾಜಧಾನಿ ಸಾವೊಪಾಲೊದಲ್ಲಿ ಶುಕ್ರವಾರ ಈ ಆಘಾತಕಾರಿ ಘಟನೆ ನಡೆದಿದ್ದು, ಕೊಲೆಗೈದ ನಂತರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ ಬಾಲಕ, ಶವಗಳ ಜೊತೆ ದಿನ ಕಳೆದಿದ್ದಾನೆ.

ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಮನೆಯವರು ವಾದ ಮಾಡಿದ್ದಾರೆ. ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಬಾಲಕ ಮೂವರ ಮೇಲೆ ಗುಂಡು ಹಾರಿಸಿ ಕೊಲೆಗೈದಿದ್ದಾನೆ.

ತಂದೆ ಬಳಿ ಇದ್ದ ಸರ್ವಿಸ್ ಗನ್ ಇಟ್ಟುಕೊಂಡಿದ್ದೆ. ಮೊಬೈಲ್ ಕಿತ್ತುಕೊಂಡಿದ್ದರಿಂದ ಸಿಟ್ಟಿನಿಂದ ತಂದೆಯ ಬೆನ್ನಿಗೆ ಗುಂಡು ಹಾರಿಸಿದೆ. ನಂತರ ಮೇಲಂತಸ್ತಿನಲ್ಲಿದ್ದ 16 ವರ್ಷದ ತಂಗಿ ಮುಖದ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಬಂದ ತಾಯಿ ಮೇಲೂ ಗುಂಡು ಹಾರಿಸಿ ಕೊಲೆಗೈದಿದ್ದಾನೆ ಎಂದು ಸ‍್ಥಳೀಯ ಪೊಲೀಸರು ತಿಳಿಸಿದ್ದಾರೆ.

ತಂದೆಗೆ 57 ವರ್ಷ ಹಾಗೂ ತಾಯಿಗೆ 50 ವರ್ಷ ಆಗಿತ್ತು. ಕೊಲೆಗೆ ಕಾರಣ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಅಸಮಾಧಾನವೋ ಅಥವಾ ಆತ ಮಾನಸಿಕ ಅಸ್ವಸ್ಥನೊ ಎಂಬುದನ್ನು ತಿಳಿಯಲು ವೈದ್ಯಕೀಯ ಪರೀಕ್ಷೆ ಮಾಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment