Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಸಾಲ ವಾಪಸ್ ಕೊಡಲಿಲ್ಲ ಅಂತ 17 ವರ್ಷದ ಮಗಳ ಮೇಲೆ ಅತ್ಯಾಚಾರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
rape
rape

ತಂದೆ ಪಡೆದ ಸಾಲ ವಾಪಸ್ ಮಾಡಿಲ್ಲ, ಬಡ್ಡಿ ಕಟ್ಟಿಲ್ಲ ಅಂತ ಆಕೆಯ 17 ವರ್ಷದ ಮಗಳ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರವಿ ಕುಮಾರ್ (39) ಎಂಬಾತನನ್ನು ಬಂಧಿಸಲಾಗಿದೆ.

ರವಿಕುಮಾರ್ ನಿಂದ ತಂದೆ 70 ಸಾವಿರ ರೂ. ಪಡೆದಿದ್ದು, 30 ಸಾವಿರ ರೂ. ಹಿಂತಿರುಗಿಸಿದ್ದರು. ಆದರೆ ಬಾಕಿ ಉಳಿದ 40 ಸಾವಿರ ರೂ. ಹಾಗೂ ಅದರ ಮೇಲಿನ ಬಡ್ಡಿ ನೀಡಿರಲಿಲ್ಲ.

ಸಾಲ ಮತ್ತು ಬಡ್ಡಿ ನೀಡಿಲ್ಲ ಎಂದು ರವಿಕುಮಾರ್ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಯುವತಿ ನೀಡಿದ ದೂರಿನ ಮೇಲೆ ರವಿಕುಮಾರ್ ನನ್ನು ಬಂಧಿಸಲಾಗಿದೆ.

ಹಿಂದೆ ಬಲವಂತವಾಗಿ ಬಾಲಕಿಗೆ ರವಿಕುಮಾರ್ ಕಿಸ್​ ಕೊಟ್ಟಿದ್ದ. ಕಿಸ್​ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಇಂದು ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment