Home ತಾಜಾ ಸುದ್ದಿ ಚುನಾವಣೋತ್ತರ ಸಮೀಕ್ಷೆ: ಮಹಾರಾಷ್ಟ್ರದಲ್ಲಿ ಎನ್ ಡಿಎಗೆ ಸ್ಪಷ್ಟ ಬಹುಮತ!

ಚುನಾವಣೋತ್ತರ ಸಮೀಕ್ಷೆ: ಮಹಾರಾಷ್ಟ್ರದಲ್ಲಿ ಎನ್ ಡಿಎಗೆ ಸ್ಪಷ್ಟ ಬಹುಮತ!

by Editor
0 comments

ಮಹಾರಾಷ್ಟ್ರ ವಿಧಾನಸಭಾ ಸ್ಥಾನಕ್ಕೆ ನಡೆದ ಮತದಾನ ಬುಧವಾರ ಅಂತ್ಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.

ಬಿಜೆಪಿ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟವಾದ ಮಹಾಯುತಿಗೆ ಸ್ಪಷ್ಟ ಬಹುಮತ ಲಭಿಸಲಿದೆ ಎಂದು ಸಮೀಕ್ಷೆಗಳು ಹೇಳಿದೆ.

ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಹುಮತ ಪಡೆಯಲು 145 ಸ್ಥಾನಗಳ ಅಗತ್ಯವಿದೆ.

banner

ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮೈತ್ರಿಕೂಟವಾದ  ಮಹಾ ವಿಕಾಸ್ ಅಂಗಡಿ ಪ್ರಬಲ ಪೈಪೋಟಿ ನೀಡಿದ್ದರೂ ಬಹುಮತ ಪಡೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಸಿಎನ್ ಎನ್ ಸಮೀಕ್ಷೆ ಪ್ರಕಾರ ಮಯುತಿಗೆ 145 ಸ್ಥಾನ ಲಭಿಸಲಿದ್ದರೆ, ಮಹಾ ವಿಕಾಸ್ ಅಂಗಡಿಗೆ 128 ಸ್ಥನ ಇತರೆ 8-10 ಸ್ಥಾನಗಳು ಲಭಿಸಲಿವೆ.

ಪಿ ಮಾರ್ಕ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮಯುತಿ ಮೈತ್ರಿಕೂಟಕ್ಕೆ 137-157 ಮಹಾ ವಿಕಾಸ್ ಅಂಗಡಿಗೆ 126-146 ಹಾಗೂ ಇತರೆ ಪಕ್ಷಗಳಿಗೆ 2-8 ಸ್ಥಾನ ಲಭಿಸಲಿದ್ದರೆ, ಮಾರ್ಟಿಜ್  ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ  ಮಯುತಿಗೆ 150-170 ಮಹಾವಿಕಾಸ್ ಅಂಗಡಿಗೆ 110-130 ಮತ್ತು ಇತರರಿಗೆ 8-10 ಸ್ಥಾನಗಳು ಲಭಿಸುವ ಸಾಧ್ಯತೆ ಇದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬೀಡಾಡಿ ಹಸುಗಳ ಕುತ್ತಿಗೆಗೆ ಬೆಳಕಿನ ಪಟ್ಟಿ: ಯುಪಿಯಲ್ಲಿ ವಿನೂತನ ಪ್ರಯೋಗ! Bigg Boss 11 ಟಿಆರ್ ಪಿಯಲ್ಲಿ ಬಿಗ್ ಬಾಸ್ ಹೊಸ ದಾಖಲೆ: ಸುದೀಪ್ ಕೊಟ್ಟ ವಿವರ ಏನು? ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ