Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಲಾರಿ-ಕಾರು ಡಿಕ್ಕಿ: ಕುಕ್ಕೆ ಸುಬ್ರಹ್ಮಣದಿಂದ ಮರಳುತ್ತಿದ್ದ ದಂಪತಿ ಸಾವು, ಮಕ್ಕಳು ಪಾರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
gadag accident
gadag accident

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಊರಿಗೆ ಮರಳುತ್ತಿದ್ದ ಕುಟುಂಬ ಇದ್ದ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪಾರಾದ ಘಟನೆ ಗದಗದಲ್ಲಿ ಸಂಭವಿಸಿದೆ.

ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ದಂಪತಿ ಮೃತಪಟ್ಟಿದ್ದು, ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡಿದ್ದು, ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಬಾಗಲಕೋಟೆಗೆ ಮರಳುತ್ತಿದ್ದಾಗ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೆ ಲಾರಿ ಉರುಳಿಬಿದ್ದಿದೆ. ನರಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment