Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

ಬೆಂಗಳೂರಿನ ರಸ್ತೆ ಮಧ್ಯೆದಲ್ಲೇ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ: ಪ್ರಯಾಣಿಕರು ಪಾರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
bmtc
bmtc

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯೆದಲ್ಲೇ ನಿಂತ ಘಟನೆ ಬೆಂಗಳೂರಿನ ಹೊಸೂರಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಹೊಸೂರು ಸಮೀಪದ ಬೊಮ್ಮನಹಳ್ಳಿಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ರಸ್ತೆ ಮಧ್ಯದಲ್ಲೇ ಬಿಎಂಟಿಸಿ ಬಸ್ ನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ ನಿಂದ ಇಳಿದು ಪಾರಾಗಿದ್ದಾರೆ. ಆದರೆ ಘಟನೆಯಿಂದ ಕಿಲೋಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು.

ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಬಿಎಂಟಿಸಿ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಕ್ರೇನ್ ಮೂಲಕ ಬಸ್ ನಲ್ಲಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment